HomeKarnatakaBREAKING: ಬೈಕ್ -ಕಾರು ಭೀಕರ ಅಪಘಾತ: ಮೂವರು ಸ್ಥಳದಲ್ಲೇ ದುರ್ಮರಣ

BREAKING: ಬೈಕ್ -ಕಾರು ಭೀಕರ ಅಪಘಾತ: ಮೂವರು ಸ್ಥಳದಲ್ಲೇ ದುರ್ಮರಣ

ಬೀದರ್: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

ಕಳಸದಾಳ ಗ್ರಾಮದ ಮಹಾತ್ಮಾ ಗಾಂಧಿ ಸಕ್ಕರೆ ಕಾರ್ಖಾನೆ ಬಳಿ ಈ ದುರಂತ ಸಂಭವಿಸಿದೆ. ಬೈಕ್ ನಲ್ಲಿದ್ದ ಕಾಕನಾಳ ಗ್ರಾಮದ ನಿವಾಸಿ ರಾಜೇಂದ್ರ ಪಾಂಚಾಳ (28) ಕಳಸದಾಳದ ವಿಠಲ ಪಾಂಚಾಳ (25) ಹಾಗೂ ಮಹೇಶ್ ಬಿರಾದಾರ (25) ಮೃತ ದುರ್ದೈವಿಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾಲ್ಕಿ ಗ್ರಾಮಾಂತರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular