ನಟ ಅಮಿತಾಬ್ ಬಚ್ಚನ್ ಶುಕ್ರವಾರ 2 ನೇ ಬಾರಿಗೆ ಅಯೋಧ್ಯೆಗೆ ಭೇಟಿ ನೀಡಿದ್ದು, ರಾಮಲಲ್ಲಾನಿಗೆ ದುಬಾರಿ ಬೆಲೆಯ ಬಂಗಾರದ ಒಡವೆ ಗಿಫ್ಟ್ ನೀಡಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಅಮಿತಾಬ್ ಬಚ್ಚನ್ ರಾಮಮಂದಿರಕ್ಕೆ ಮತ್ತೆ ಭೇಟಿ ನೀಡಿದೆ. ರಾಮಮಂದಿರ ಮತ್ತೆ ನನ್ನನ್ನು ಸೆಳೆಯಿತು..ಜೈ ಶ್ರೀ ರಾಮ್ ಎಂದು ಬರೆದುಕೊಂಡಿದ್ದಾರೆ.
ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮದ ನಂತರ ಅಮಿತಾಬ್ ಬಚ್ಚನ್ ಅವರು ಶ್ರೀ ರಾಮ್ ನಗರಕ್ಕೆ ನೀಡಿದ ಎರಡನೇ ಭೇಟಿ ಇದಾಗಿದೆ.
T 4916 – जय श्री राम 🚩
आस्था ने फिर बुलाया, और खींचे चले गये हम pic.twitter.com/FoqCdG5zIb— Amitabh Bachchan (@SrBachchan) February 10, 2024

