HomeKarnatakaBIG BREAKING: ಒಡಿಶಾ ಆರೋಗ್ಯ ಸಚಿವರ ಮೇಲೆ ಗುಂಡಿನ ದಾಳಿ; ಆರೋಗ್ಯ ಸ್ಥಿತಿ ಗಂಭೀರ

BIG BREAKING: ಒಡಿಶಾ ಆರೋಗ್ಯ ಸಚಿವರ ಮೇಲೆ ಗುಂಡಿನ ದಾಳಿ; ಆರೋಗ್ಯ ಸ್ಥಿತಿ ಗಂಭೀರ

ಒಡಿಶಾ ಆರೋಗ್ಯ ಸಚಿವರ ಮೇಲೆ ಇಂದು ಗುಂಡಿನ ದಾಳಿಯಾಗಿದೆ.

ಸಚಿವ ನಬ ದಾಸ್‌ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಜಾರ್ಸುಗೂಡಾ ಜಿಲ್ಲೆಯ ಬ್ರಜರಾಜ್‌ ನಗರದಲ್ಲಿ ಈ ಘಟನೆ ನಡೆದಿದೆ.

ಬಿಜು ಜನತಾದಳದ  ಹಿರಿಯ ನಾಯಕರಾಗಿರುವ ನಬ ದಾಸ್‌ ಅವರನ್ನು ಈಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವೊಂದು ಮೂಲಗಳ ಪ್ರಕಾರ ಪೊಲೀಸ್‌ ಸಿಬ್ಬಂದಿಯೇ ಸಚಿವರ ಮೇಲೆಯೇ ಗುಂಡು ಹಾರಿಸಿದ್ದಾನೆ ಎಂದು ಹೇಳಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular