HomeEntertainmentBIG BREAKING: ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಗಾಯ; ಶೂಟಿಂಗ್ ವೇಳೆ ನಡೆದ...

BIG BREAKING: ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಗಾಯ; ಶೂಟಿಂಗ್ ವೇಳೆ ನಡೆದ ಅವಘಡ

ಬಾಲಿವುಡ್ ಚಿತ್ರರಂಗದ ಹಿರಿಯ ನಟ ಅಮಿತಾಬ್ ಬಚ್ಚನ್ ಗಾಯಗೊಂಡಿದ್ದಾರೆ.

ಅಮಿತಾಬ್ ಬಚ್ಚನ್ ಅವರ ಪಕ್ಕೆಲುಬಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ನಿಗಾ ಘಟಕದಲ್ಲಿಟ್ಟು ವೈದ್ಯರು ಅವರ ಮೇಲ್ವಿಚಾರಣೆ ನಡೆಸಿದ್ದರು ಎಂದು ಮೂಲಗಳು ಹೇಳಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೈದರಾಬಾದಿನಲ್ಲಿ ನಡೆದ ಪ್ರಾಜೆಕ್ಟ್‌ ಕೆ ಶೂಟಿಂಗ್‌ ವೇಳೆ ಈ ಘಟನೆ ನಡೆದಿದ್ದು, ಅಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬಿಗ್‌ ಬಿ ಮನೆಗೆ ಮರಳಿದ್ದಾರೆ.

ಸ್ವತಃ ಅವರೇ ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ನಲ್ಲಿ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular