HomeBusinessBIG BREAKING: ಬ್ಯಾಂಕುಗಳಿಂದ ಅದಾನಿ ಸಮೂಹದ ಕಂಪನಿಗಳಿಗೆ ನೀಡಿರುವ ಸಾಲದ ಮಾಹಿತಿ ಕೇಳಿದ RBI

BIG BREAKING: ಬ್ಯಾಂಕುಗಳಿಂದ ಅದಾನಿ ಸಮೂಹದ ಕಂಪನಿಗಳಿಗೆ ನೀಡಿರುವ ಸಾಲದ ಮಾಹಿತಿ ಕೇಳಿದ RBI

ಮಹತ್ವದ ಬೆಳವಣಿಗೆಯೊಂದರಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅದಾನಿ ಸಮೂಹದ ಕಂಪನಿಗಳಿಗೆ ಬ್ಯಾಂಕುಗಳು ನೀಡಿರುವ ಸಾಲವೂ ಸೇರಿದಂತೆ ವಿವಿಧ ಮಾಹಿತಿಗಳನ್ನು ಕೇಳಿದೆ ಎಂದು ತಿಳಿದುಬಂದಿದೆ.

ಗೌತಮ್ ಅದಾನಿ ಒಡೆತನದ ಅದಾನಿ ಸಮೂಹ 20,000 ಕೋಟಿ ರೂಪಾಯಿ ಎಫ್ ಪಿ ಓ ಫಾಲೋ ಆನ್ ಪಬ್ಲಿಕ್ ಆಫರ್ ಷೇರುಗಳ ಮಾರಾಟವನ್ನು ಹಿಂಪಡೆದ ಬಳಿಕ ಈ ಬೆಳವಣಿಗೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಮಧ್ಯೆ ಅದಾನಿ ಸಮೂಹದ ಕಂಪನಿಗಳ ಷೇರುಗಳ ಬೆಲೆಯಲ್ಲಿ ಇಳಿಕೆಯಾಗುತ್ತಿದ್ದು, ವಿಶ್ವ ಸಿರಿವಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಗೌತಮ್ ಅದಾನಿ ಈಗ 15ನೇ ಸ್ಥಾನಕ್ಕೆ ಬಂದು ತಲುಪಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular