HomeKarnatakaBIG BREAKING: ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ; ಬೈಕ್ ಸವಾರ ಸಾವು

BIG BREAKING: ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ; ಬೈಕ್ ಸವಾರ ಸಾವು

ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯೊಬ್ಬರು ಬ್ರೇಕ್ ಬದಲು ಎಕ್ಸಲೆಟರ್ ತುಳಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಹೆಸರಘಟ್ಟ ರಸ್ತೆಯ ಬಾಗಲಗುಂಟೆ ಬಳಿ ಈ ಅಪಘಾತ ನಡೆದಿದ್ದು, ಮಹಿಳೆ ಆಕ್ಸಿಲೇಟರ್ ತುಳಿದ ಪರಿಣಾಮ ಬೈಕ್ ಸವಾರನನ್ನು ಕಾರು ಎಳೆದೊಯ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದಾಗಿ ತೀವ್ರ ಗಾಯಗೊಂಡ ಸವಾರ ಮೃತಪಟ್ಟಿದ್ದು, ಪೀಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular