ಬೆಂಗಳೂರು: ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಲಾಗಿದೆ. ರಾಜ್ಯ ಸರ್ಕಾರ ಏಕರೂಪದ ದರ ಜಾರಿ ಮಾಡಿದೆ.
ರಾಜ್ಯದಲ್ಲಿರುವ ಮಲ್ಟಿಪ್ಲೆಕ್ಸ್ ಗಳು ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಲಾಗಿದೆ.
ಟಿಕೆಟ್ ದರ 200 ರೂಪಾಯಿ ಮೀರದಂತೆ ಸರ್ಕಾರ ಆದೇಶ ಹೊರಡಿಸಿದೆ. ಎಲ್ಲಾ ಭಾಷೆಯ ಸಿನಿಮಾಗಳಿಗೂ ಏಕರೂಪದ ದರ ಜಾರಿ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.