HomeIndiaBIG BREAKING : ವಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘INDIA’ ಎಂಬ ಹೆಸರು; ಹೀಗಿದೆ ಇದರ ವಿಸ್ತೃತ...

BIG BREAKING : ವಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘INDIA’ ಎಂಬ ಹೆಸರು; ಹೀಗಿದೆ ಇದರ ವಿಸ್ತೃತ ರೂಪ…!

ಬೆಂಗಳೂರು :  ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ರಾಜಕೀಯ ಪಕ್ಷಗಳು ಇಂದು ದೆಹಲಿ ಮತ್ತು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸುತ್ತಿವೆ.

ಮಹಾಮೈತ್ರಿಕೂಟದ ನಾಯಕರು ತನ್ನ ಎರಡನೇ ಏಕತಾ ಸಭೆಯನ್ನು  ಬೆಂಗಳೂರಿನಲ್ಲಿ ನಡೆಸುತ್ತಿದ್ದರೆ, ಬಿಜೆಪಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (INDA) ಪ್ರತಿಪಕ್ಷಗಳ ವಿರುದ್ಧ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸಭೆ ನಡೆಸಲಿದೆ.

ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕರು ಬೆಂಗಳೂರಿನಲ್ಲಿ ಮೈತ್ರಿಗೆ ಇಂಡಿಯಾ ಎಂದು ನಾಮಕರಣ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

I – Indian

N – National

D – Democractic

I – Inclusive

A – Alliance ಎಂದು ನಾಮಕರಣ ಮಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಕೇಂದ್ರದ ವಿರೋಧ ಪಕ್ಷಗಳ ಸಭೆಯಲ್ಲಿ ಇಂದು ವಿವಿಧ ಪಕ್ಷದ ನಾಯಕರೊಂದಿಗೆ 2024ರ ಲೋಕಸಭಾ ಚುನಾವಣೆಯಲ್ಲಿ ಸಾಮೂಹಿಕ ಹೋರಾಟ ನಡೆಸಲು ಕೈಗೊಳ್ಳಬೇಕಾದ ಪ್ರಮುಖ ಕ್ರಮಗಳು ಹಾಗೂ ಕಾರ್ಯತಂತ್ರಗಳ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular