HomeKarnatakaBIG BREAKING: ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬೊಮ್ಮಾಯಿ ನಾಮಪತ್ರ

BIG BREAKING: ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬೊಮ್ಮಾಯಿ ನಾಮಪತ್ರ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ತಮ್ಮ ಬೆಂಬಲಿಗರು ಹಾಗೂ ಆಪ್ತರ ಜೊತೆ ಶಿಗ್ಗಾಂವಿ ತಹಸೀಲ್ದಾರ್ ಕಚೇರಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರು ಗೆಲುವು ಸಾಧಿಸಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular