HomeIndiaBIG BREAKING: NDA ಸರ್ಕಾರಕ್ಕೆ ಬಿಗ್ ಶಾಕ್: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು

BIG BREAKING: NDA ಸರ್ಕಾರಕ್ಕೆ ಬಿಗ್ ಶಾಕ್: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು

ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲಾಗಿದೆ. ಮಹಿಳಾ ಮೀಸಲಾತಿ ವಿಧೇಯಕದ ಪರವಾಗಿ 278 ಸದಸ್ಯರು ಮತ ಹಾಕಿದ್ದಾರೆ. ವಿಧೇಯಕದ ವಿರುದ್ಧ 211 ಸದಸ್ಯರು ಮತ ಹಾಕಿದ್ದಾರೆ.

ಸದನದಲ್ಲಿ ಹಾಜರಿದ್ದ 489 ಸದಸ್ಯರಿಂದ ಮತದಾನ ನಡೆದಿದೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕ್ಕೆ ಸೋಲಾಗಿದೆ. ಮಸೂದೆ ಅಂಗೀಕಾರಕ್ಕೆ ಅಗತ್ಯವಾದ ಮೂರನೇ ಎರಡು ಭಾಗದಷ್ಟು ಮತಗಳು ಸಿಗದೇ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ.

2/3 ಮೆಜಾರಿಟಿ ಪಡೆಯುವಲ್ಲಿ ಎನ್.ಡಿ. ಸರ್ಕಾರ ವಿಫಲವಾಗಿದೆ. ಮಸೂದೆಗೆ ಅಂಗೀಕಾರ ಪಡೆಯಲು 326 ಸದಸ್ಯರ ಬೆಂಬಲ ಅಗತ್ಯವಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಮೂರು ಮಸೂದೆಗಳು ಲೋಕಸಭೆ ಪರೀಕ್ಷೆಯಲ್ಲಿ ಉತ್ತೀರ್ಣವಾಗಲು ವಿಫಲವಾಗಿವೆ.

ಮಹಿಳಾ ಮೀಸಲಾತಿಯನ್ನು ತ್ವರಿತಗೊಳಿಸಲು ಮತ್ತು ಹೊಸ ಜನಗಣತಿಯಿಲ್ಲದೆ ಗಡಿನಿರ್ಣಯವನ್ನು ಸಕ್ರಿಯಗೊಳಿಸಲು ಪ್ರಯತ್ನಿಸಿದ ಮಸೂದೆಗಳನ್ನು ಲೋಕಸಭೆ ಸೋಲಿಸಿದೆ. ವಿಭಾಗದ ಮತದಾನದಲ್ಲಿ, 298 ಸದಸ್ಯರು ಮಸೂದೆಗಳನ್ನು ಬೆಂಬಲಿಸಿದರು, ಆದರೆ 230 ಸದಸ್ಯರು ಅವುಗಳ ವಿರುದ್ಧ ಮತ ಚಲಾಯಿಸಿದರು, ಒಟ್ಟು ಮತಗಳ ಸಂಖ್ಯೆ 528 ಕ್ಕೆ ತಲುಪಿತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular