HomeIndiaBIG BREAKING : ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : ಮಾಜಿ ಸಿಎಂ 'ಅರವಿಂದ್ ಕೇಜ್ರಿವಾಲ್'...

BIG BREAKING : ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : ಮಾಜಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಸೋಲು

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಗೆ ಸೋಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಎಎಪಿ ನಾಯಕ ಮಾಜಿ ಸಿಎಂ ಕೇಜ್ರಿವಾಲ್ ಗೆ ಸೋಲಾಗಿದ್ದು, ದೆಹಲಿಯಲ್ಲಿ ಭಾರಿ ಮುಖಭಂಗ ಆಗಿದೆ. ದೇಶದ ಗಮನ ಸೆಳೆದ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ನಡೆಯುತ್ತಿದ್ದು ಆಡಳಿತರೂಢ ಆಪ್ ಮೂರನೇ ಬಾರಿ ಅಧಿಕಾರಿಗಳ ಗದ್ದುಗೆ ಹಿಡಿಯುವ ವಿಶ್ವಾಸದಲ್ಲಿತ್ತು ಆದರೆ ಚುನಾವಣಾ ಫಲಿತಾಂಶದಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ.

ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ , ದಿಲ್ಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೋಲು ಅನುಭವಿಸಿದ್ದಾರೆ. ಅರವಿಂದ ಕೇಜ್ರಿವಾಲ್  ಹೊಸದಿಲ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕಲ್ಕಾಜಿ ಕ್ಷೇತ್ರದಿಂದ ಸಿಎಂ ಅತಿಶಿ ಸ್ಪರ್ಧಿಸಿದ್ದಾರೆ. ಮತ ಎಣಿಕೆ ಆರಂಭವಾದಾಗಿನಿಂದಲೂ ಅರವಿಂದ್ ಕೇಜ್ರಿವಾಲ್ ಗೆ ಹಿನ್ನಡೆಯಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular