HomeIndiaBIG BREAKING : ಲಂಡನ್ ನಲ್ಲಿ ದೀಪಾವಳಿ ಆಚರಣೆ ವೇಳೆ ಅಗ್ನಿ ಅವಘಡ : ಒಂದೇ...

BIG BREAKING : ಲಂಡನ್ ನಲ್ಲಿ ದೀಪಾವಳಿ ಆಚರಣೆ ವೇಳೆ ಅಗ್ನಿ ಅವಘಡ : ಒಂದೇ ಕುಟುಂಬದ ಐವರು ಭಾರತೀಯರು ಸಾವು

ಲಂಡನ್: ಲಂಡನ್ನಲ್ಲಿ  ಸಂಭವಿಸಿದ ಅಗ್ನಿ ದುರಂತದಲ್ಲಿ ಭಾರತೀಯ ಮೂಲದ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಅದರಲ್ಲಿ ಮೂವರು ಮಕ್ಕಳೂ ಇದ್ದರು.

ದೀಪಾವಳಿ ಆಚರಣೆ ವೇಳೆ ಸಂಭವಿಸಿದ ಅಗ್ನಿ ದುರಂತದಲ್ಲಿ ಭಾರತೀಯ ಮೂಲದ ಐವರು ಮೃತಪಟ್ಟಿದ್ದಾರೆ. ಮೃತರಲ್ಲಿ  ಮೂವರು ಮಕ್ಕಳು ಸೇರಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಲಂಡನ್ ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತರ ಹೆಸರುಗಳನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಟ್ರೋಪಾ ಲಿಟನ್ ಪೊಲೀಸ್ ಮುಖ್ಯಸ್ಥ ಸೀನ್ ವಿಲ್ಸನ್ ಅಪಘಾತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಗೆ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ ಎಂದು ಅವರು ಹೇಳಿದರು. ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular