HomeKarnatakaBIG BREAKING : ಹಿರೇಕಲ್ಮಠದ `ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ’ ಲಿಂಗೈಕ್ಯ

BIG BREAKING : ಹಿರೇಕಲ್ಮಠದ `ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ’ ಲಿಂಗೈಕ್ಯ

ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸುಕ್ಷೇತ್ರ ಹೊಟ್ಯಾಫುರ ಹಿರೇಮಠದ ಪೀಠಾಧ್ಯಕ್ಷ ಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಇಂದು ಲಿಂಗೈಕ್ಯರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರನ್ನು ಶಿವಮೊಗ್ಗದ ಮೆಟ್ರೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ವಿಧವಶರಾಗಿದ್ದಾರೆ. ಹೊನ್ನಾಳಿ ಭಾಗದಲ್ಲಿ ಅಪಾರ ಭಕ್ತರನ್ನು ಹೊಂದಿದ್ದಾರೆ. ಇಂದು ಸಂಜೆ ವೀರಶೈವ ಸಂಪ್ರದಾಯದಂತೆ ಮಠದ ಆವರಣದಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಹಿರೇಕಲ್ಮಠದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular