HomeLatest NewsBIG BREAKING: ರಾಜ್ಯಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆ ಸಿನಿಮಾಗಳಿಗೆ ಏಕರೂಪದ ದರ ಜಾರಿ:...

BIG BREAKING: ರಾಜ್ಯಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆ ಸಿನಿಮಾಗಳಿಗೆ ಏಕರೂಪದ ದರ ಜಾರಿ: ಸರ್ಕಾರ ಆದೇಶ

ಬೆಂಗಳೂರು: ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಲಾಗಿದೆ. ರಾಜ್ಯ ಸರ್ಕಾರ ಏಕರೂಪದ ದರ ಜಾರಿ ಮಾಡಿದೆ.

ರಾಜ್ಯದಲ್ಲಿರುವ ಮಲ್ಟಿಪ್ಲೆಕ್ಸ್ ಗಳು ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಲಾಗಿದೆ.

ಟಿಕೆಟ್ ದರ 200 ರೂಪಾಯಿ ಮೀರದಂತೆ ಸರ್ಕಾರ ಆದೇಶ ಹೊರಡಿಸಿದೆ. ಎಲ್ಲಾ ಭಾಷೆಯ ಸಿನಿಮಾಗಳಿಗೂ ಏಕರೂಪದ ದರ ಜಾರಿ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular