HomeKarnatakaBIG BREAKING : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ H.D ಕುಮಾರಸ್ವಾಮಿಗೆ ಭರ್ಜರಿ ಗೆಲುವು..!

BIG BREAKING : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ H.D ಕುಮಾರಸ್ವಾಮಿಗೆ ಭರ್ಜರಿ ಗೆಲುವು..!

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಭರ್ಜರಿ ಗೆಲುವು ಸಿಕ್ಕಿದೆ.
2 ಲಕ್ಷ ಮತಗಳ ಅಂತರದಿಂದ ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಜಯಭೇರಿ ಬಾರಿಸಿದ್ದಾರೆ.

ಈ ಹಿನ್ನೆಲೆ ಬೆಂಗಳೂರಿನ ಜೆಡಿಎಸ್ ಪಕ್ಷದ ಕಚೇರಿ ಬಳಿ ಸಂಭ್ರಮಾಚರಣೆ ನಡೆದಿದೆ. ಸಿಹಿ ಹಂಚಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಿಸುತ್ತಿದ್ದು ಡಾ.ಸಿ.ಎನ್.ಮಂಜುನಾಥ್, ಕುಮಾರಸ್ವಾಮಿ ಪರ ಘೋಷಣೆ ಕೂಗಿದ್ದಾರೆ.
ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಭರ್ಜರಿ ಗೆಲುವು ಸಾಧಿಸಿದ್ದಾರೆ. 45,000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular