BIG BREAKING: ‘KEA’ಯಿಂದ ‘545 PSI’ ಹುದ್ದೆಗಳ ನೇಮಕಾತಿಗೆ ‘ಮರು ಪರೀಕ್ಷೆ’ ನಿಗದಿ

ಬೆಂಗಳೂರು : ಬಹುನಿರೀಕ್ಷಿತ 545 ಪಿಎಸ್ಐ ನೇಮಕಾತಿಯ ಮರುಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ಡಿಸೆಂಬರ್  23 ರಂದು ಮರು ಪರೀಕ್ಷೆ ನಡೆಸಲಾಗುವುದು ಎಂದು  ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರು ಅವರು,  ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆ ಡಿ. ‌23ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಪೊಲೀಸ್ ಇಲಾಖೆ ಈ ಹಿಂದೆ ನಡೆಸಿದ್ದ ಪರೀಕ್ಷೆಗೆ ಅರ್ಹತೆ ಪಡೆದವರು ಮರು‌ ಪರೀಕ್ಷೆಗೂ ಅರ್ಹರು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read