HomeKarnatakaBIG BREAKING: ‘KEA’ಯಿಂದ ‘545 PSI’ ಹುದ್ದೆಗಳ ನೇಮಕಾತಿಗೆ ‘ಮರು ಪರೀಕ್ಷೆ’ ನಿಗದಿ

BIG BREAKING: ‘KEA’ಯಿಂದ ‘545 PSI’ ಹುದ್ದೆಗಳ ನೇಮಕಾತಿಗೆ ‘ಮರು ಪರೀಕ್ಷೆ’ ನಿಗದಿ

ಬೆಂಗಳೂರು : ಬಹುನಿರೀಕ್ಷಿತ 545 ಪಿಎಸ್ಐ ನೇಮಕಾತಿಯ ಮರುಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ಡಿಸೆಂಬರ್  23 ರಂದು ಮರು ಪರೀಕ್ಷೆ ನಡೆಸಲಾಗುವುದು ಎಂದು  ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರು ಅವರು,  ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆ ಡಿ. ‌23ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಪೊಲೀಸ್ ಇಲಾಖೆ ಈ ಹಿಂದೆ ನಡೆಸಿದ್ದ ಪರೀಕ್ಷೆಗೆ ಅರ್ಹತೆ ಪಡೆದವರು ಮರು‌ ಪರೀಕ್ಷೆಗೂ ಅರ್ಹರು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular