HomeEntertainmentBIG BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

BIG BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಬೆಂಗಳೂರು : ಹೃದಯಾಘಾತದಿಂದ ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ (81) ವಿಧಿವಶರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ದ್ವಾರಕೀಶ್  ಕೆಲವು ಸಮಯದಿಂದ  ಚಿಕಿತ್ಸೆ ಪಡೆಯುತ್ತಿದ್ದರು. ಮನೆಯಲ್ಲಿ ಮಲಗಿದ್ದ ವೇಳೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

1963ರಲ್ಲಿ ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಪಾದಾರ್ಪಣೆ ಮಾಡಿದ ನಟ ದ್ವಾರಕೀಶ್ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. 1966ರಲ್ಲಿ ಮೇಯರ್ ಮುತ್ತಣ್ಣ ಸಿನಿಮಾ ನಿರ್ದೇಶಿಸಿದ ನಟ ದ್ವಾರಕೀಶ್ ಹಲವು ಸಿನಿಮಾಗಳನ್ನು ನಟಿಸಿ ಸೈ ಎನಿಸಿಕೊಂಡಿದ್ದರು.

ನಟರಾಗಿ ದ್ವಾರಕೀಶ್ ಅಭಿನಯಿಸಿದ ಸಿನಿಮಾಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

• ಜನ್ಮರಹಸ್ಯ
• ಮಂಕುತಿಮ್ಮ
• ಪೆದ್ದ ಗೆದ್ದ
• ಕಿಟ್ಟು ಪುಟ್ಟು
• ಸಿಂಗಾಪುರದಲ್ಲಿ ರಾಜಾಕುಳ್ಳ
• ಮನೆ ಮನೆ ಕಥೆ
• ಆಫ್ರಿಕಾದಲ್ಲಿ ಶೀಲಾ
• ಆಪ್ತಮಿತ್ರ
• ಭಲೇ ಹುಡುಗ
• ಬಂಗಾರದ ಮನುಷ್ಯ
• ಗಲಾಟೆ ಸಂಸಾರ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular