HomeKarnatakaBIG NEWS: ನೀತಿ ಸಂಹಿತೆ ಉಲ್ಲಂಘನೆ; ಇಬ್ಬರು ಶಾಸಕರಿಗೆ ನೋಟೀಸ್ ಜಾರಿ

BIG NEWS: ನೀತಿ ಸಂಹಿತೆ ಉಲ್ಲಂಘನೆ; ಇಬ್ಬರು ಶಾಸಕರಿಗೆ ನೋಟೀಸ್ ಜಾರಿ

ಮಡಿಕೇರಿ: ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗಿನ ಇಬ್ಬರು ಶಾಸಕರಿಗೆ ಚುನಾವಣಾಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ.

ಶಾಸಕರಾದ ಅಪ್ಪಚ್ಚು ರಂಜನ್ ಹಾಗೂ ವಿರಾಜಪೇಟೆ ಶಾಸಕರಾದ ಕೆ.ಜಿ.ಬೋಪಯ್ಯ ಅವರಿಗೆ ಚುನಾವಣಾಧಿಕಾರಿಗಳು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ.

ಶಾಸಕ ಅಪ್ಪಚ್ಚು ರಂಜನ್ ಶಿವಕುಮಾರಸ್ವಾಮಿಜಿ ಜನ್ಮದಿನದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಶುಭಕೋರಿದ್ದರೆ, ಕೆ.ಜಿ.ಬೋಪಯ್ಯಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಷಯ ಕೋರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular