HomeKarnatakaBIG NEWS: ಅಕ್ಕಿ ಕೊಡಲಾಗದಿದ್ದರೆ ಸಕ್ಕರೆ, ಕಾಳುಗಳನ್ನು ಕೊಡಿ; ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷರ ಸಲಹೆ

BIG NEWS: ಅಕ್ಕಿ ಕೊಡಲಾಗದಿದ್ದರೆ ಸಕ್ಕರೆ, ಕಾಳುಗಳನ್ನು ಕೊಡಿ; ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷರ ಸಲಹೆ

ಮಂಡ್ಯ: ಅಕ್ಕಿ ಬದಲು ಹಣ ನೀಡಿದರೆ ಕುಟುಂಬಗಳಲ್ಲಿ ಗೊಂದಲ ಉಂಟಾಗಲಿದೆ ಎಂದು ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಕೃಷ್ಣಪ್ಪ ತಿಳಿಸಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ದುಡ್ಡು ಕೊಡುತ್ತೇವೆ ಎಂದು ಹೇಳಿಲ್ಲ. ಹಾಗಾಗಿ ಪ್ರಣಾಳಿಕೆಯಲ್ಲಿ ಹೇಳಿದಂತೆ ಆಹಾರ ಪದಾರ್ಥಗಳನ್ನೇ ನೀಡಿ ಎಂದು ಸಲಹೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ಕಿ ಕೊಡಲಾಗದಿದ್ದರೆ ಸಕ್ಕರೆ, ಕಾಳುಗಳನ್ನು ಕೊಡಿ. ದುಡ್ಡು ಕೊಡುವುದರಿಂದ ಮನೆಗಳಲ್ಲಿ ಸಾಕಷ್ಟು ಗೊಂದಲ ಉಂಟಾಗಲಿದೆ. ಹಣದ ಬಗ್ಗೆ ಕುಟುಂಬಗಳಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಎರಡು ರಾಜ್ಯಗಳಲ್ಲಿ ಈ ರೀತಿ ಹಣ ನೀಡಿದಾಗ ಯೋಜನೆ ಫಲಕಾರಿಯಾಗಿಲ್ಲ ಎಂದು ಹೇಳಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular