HomeKarnatakaBIG NEWS: ಅಕ್ರಮವಾಗಿ ಅಕ್ಕಿ ಸಾಗಾಟ; 20 ಟನ್ ಅಕ್ಕಿ ಜಪ್ತಿ ಮಾಡಿದ ಪೊಲೀಸರು

BIG NEWS: ಅಕ್ರಮವಾಗಿ ಅಕ್ಕಿ ಸಾಗಾಟ; 20 ಟನ್ ಅಕ್ಕಿ ಜಪ್ತಿ ಮಾಡಿದ ಪೊಲೀಸರು

ಬಾಗಲಕೋಟೆ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಟನ್ ಅಕ್ಕಿಯನ್ನು ಬಾಗಲಕೋಟೆ ಜಿಲ್ಲೆಯ ತೇರದಾಳ ಪೊಲೀಸರು ಜಪ್ತಿ ಮಾಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತೇರದಾಳ ಮಾರ್ಗವಾಗಿ ಲಾರಿ ಬೆಳಗಾವಿ ಕಡೆಗೆ ಸಾಗುತ್ತಿತ್ತು. ಪಡಿತರ ಅಕ್ಕಿಯನ್ನು ಸಂಗ್ರಹಿಸಿ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೇರದಾಳ ಪೊಲೀಸರು ಲಾರಿ ಸಮೇತ 20 ಟನ್ ಅಕ್ಕಿ ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular