HomeCrimeBIG NEWS: ಅಕ್ರಮವಾಗಿ ಸಾಗಿಸುತ್ತಿದ್ದ 10 ಲಕ್ಷ ಮೌಲ್ಯದ ವಸ್ತು ವಶಕ್ಕೆ

BIG NEWS: ಅಕ್ರಮವಾಗಿ ಸಾಗಿಸುತ್ತಿದ್ದ 10 ಲಕ್ಷ ಮೌಲ್ಯದ ವಸ್ತು ವಶಕ್ಕೆ

ಶಿವಮೊಗ್ಗ: ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಚುನವಣಾಧಿಕಾರಿಗಳು ವಾಹನಗಳ ತಪಾಸಣೆ ತೀವ್ರಗೊಳಿಸಿದ್ದು, ಅಕ್ರಮವಾಗಿ ಸಾಗಿಸುತ್ತಿರುವ ವಸ್ತು, ಹಣಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 10 ಲಕ್ಷ ಮೌಲ್ಯದ ಆಹಾರ ವಸ್ತುಗಳನ್ನು ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲಿಸರು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗುಂಬೆ ಬಳಿ ಲಾರಿಯಲ್ಲಿ ಸಾಗಿಸುತ್ತಿದ್ದ 5 ಲಕ್ಷ ಮೌಲ್ಯದ ಅಕ್ಕಿಯನ್ನು ಹಾಗೂ 3 ಲಗೇಜ್ ವಾಹನದಲ್ಲಿ ಸಾಗಿಸುತ್ತಿದ್ದ 4.50 ಲಕ್ಷ ಮೌಲ್ಯದ ರಗ್ಗುಗಳನ್ನು ಜಪ್ತಿ ಮಾಡಲಾಗಿದೆ.

ತೀರ್ಥಹಳ್ಳಿ ತಾಲುಕಿನ ಆಗುಂಬೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular