BIG NEWS: ಅನಗತ್ಯ ಹೇಳಿಕೆ ನೀಡದಂತೆ ಕಾಂಗ್ರೆಸ್ ನಾಯಕರಿಗೆ ಸುರ್ಜೇವಾಲಾ ಖಡಕ್ ಸೂಚನೆ

Randeep Surjewala asked about discontent within Congress after Rajya Sabha list. Here's what he said - India Today

ಬೆಂಗಳೂರು: 5 ವರ್ಷ ಸಿದ್ದರಾಮಯ್ಯ ಸಿಎಂ ಎಂದು ಸಚಿವ ಎಂ.ಬಿ.ಪಾಟೀಲ್, ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣರಾವಾಗಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೈ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಸಚಿವರು, ಶಾಸಕರು ಯಾವುದೇ ಅನಗತ್ಯ ಹೇಳಿಕೆಗಳನ್ನು ನೀಡಬಾರದು. ಸಿಎಂ, ಡಿಸಿಎಂ ಬಗ್ಗೆ ಯಾವುದೇ ಗೊಂದಲದ ಹೇಳಿಕೆಗಳು ಬೇಡ. ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಮಾತುಕತೆಯನ್ನು ಬಹಿರಂಗವಾಗಿ ಚರ್ಚಿಸುವಂತಿಲ್ಲ. ಯಾರೂ ಗೊಂದಲದ ಹೇಳಿಕೆಗಳನ್ನು ನೀಡಬಾರದು. ಯಾವುದೇ ತೀರ್ಮಾನಗಳಿದ್ದರು ಎಐಸಿಸಿ ಅಧ್ಯಕ್ಷರೇ ತೀರ್ಮಾನಿಸುತ್ತಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read