HomeIndiaBIG NEWS: ಅಯೋಧ್ಯೆಯಲ್ಲಿ 'ಸಮಾಜವಾದಿ ಪಾರ್ಟಿ' ಅಭ್ಯರ್ಥಿಗೆ ಮುನ್ನಡೆ

BIG NEWS: ಅಯೋಧ್ಯೆಯಲ್ಲಿ ‘ಸಮಾಜವಾದಿ ಪಾರ್ಟಿ’ ಅಭ್ಯರ್ಥಿಗೆ ಮುನ್ನಡೆ

ಈ ಬಾರಿ ಏಳು ಹಂತಗಳಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಬಹಳ ಕುತೂಹಲ ಕೆರಳಿಸಿದ್ದ ಉತ್ತರ ಪ್ರದೇಶದ ಅಯೋಧ್ಯೆ ಲೋಕಸಭಾ ಕ್ಷೇತ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಅಯೋಧ್ಯೆ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಮಾಜವಾದಿ ಪಕ್ಷದ ಅವದೇಶ್, ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಲಲ್ಲು ಸಿಂಗ್ ವಿರುದ್ಧ ಮುನ್ನಡೆ ಕಾಯ್ದುಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular