HomeKarnatakaBIG NEWS: ಅವರ ಮನಸ್ಸಿನಲ್ಲಿರುವ ಮಾತು ಹೊರಬಂದಿದೆ; ಇದು ಸಚಿವ ಅಶ್ವತ್ಥನಾರಾಯಣ ಅವರ ಮನಸ್ಥಿತಿ ಎಂದ...

BIG NEWS: ಅವರ ಮನಸ್ಸಿನಲ್ಲಿರುವ ಮಾತು ಹೊರಬಂದಿದೆ; ಇದು ಸಚಿವ ಅಶ್ವತ್ಥನಾರಾಯಣ ಅವರ ಮನಸ್ಥಿತಿ ಎಂದ ಮಾಜಿ ಸಿಎಂ HDK

ಬೆಂಗಳೂರು: ‘ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಿ’ ಎಂಬ ಸಚಿವ ಅಶ್ವತ್ಥನಾರಾಯಣ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇದು ಸಚಿವರ ಮನಸ್ಥಿತಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಚಿವ ಅಶ್ವತ್ಥನಾರಾಯಣ ಅವರ ಹೃದಯದಲ್ಲಿರುವ ಮಾತು ಹೊರಬಂದಿದೆ ಎಂದು ಹೇಳಿದ್ದಾರೆ.

ಉತ್ಸಾಹದಲ್ಲಿ ಮಾತನಾಡುವಾಗ ಕೆಲವೊಮ್ಮೆ ಸತ್ಯ ಹೊರ ಬರುತ್ತದೆ. ಬಿಜೆಪಿಯವರ ಸಿದ್ಧಾಂತ ಬೇರೆ ಅವರ ಮನಸ್ಸಿನಲ್ಲಿರೋದೆ ಬೇರೆ. ಇದು ಬಿಜೆಪಿಯವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular