HomeKarnatakaBIG NEWS: ಅವಹೇಳನಕಾರಿ ಹೇಳಿಕೆ ನೀಡುವವರಿಗೆ ಇದೊಂದು ಖಡಕ್ ಸಂದೇಶ ಎಂದ ಸಂಸದ ಪ್ರತಾಪ್ ಸಿಂಹ

BIG NEWS: ಅವಹೇಳನಕಾರಿ ಹೇಳಿಕೆ ನೀಡುವವರಿಗೆ ಇದೊಂದು ಖಡಕ್ ಸಂದೇಶ ಎಂದ ಸಂಸದ ಪ್ರತಾಪ್ ಸಿಂಹ

ಬೆಳಗಾವಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಅವಹೇಳನಕಾರಿಯಾಗಿ ಮಾತನಾಡುವವರಿಗೆ ಇದೊಂದು ಸಂದೇಶ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ರಾಜಕಾರಣಿಯಾಗಲಿ ಯಾರೇ ಆಗಲಿ ಅವಹೇಳನಕಾರಿಯಾಗಿ ಮಾತನಾಡುವ ಬೆಳವಣಿಗೆಗಳಿಗೆ ಕಡಿವಾಣ ಹಾಕುವ ಗಟ್ಟಿ ಸಂದೇಶ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜಕೀಯ ಏನೇ ಇರಲಿ, ವೈಯಕ್ತಿಕ ಮಾತನಾಡಬಾರದು. ರಾಜಕೀಯ ದುರ್ನಡತೆಗೆ ಇನ್ಮುಂದೆ ಕಡಿವಾಣ ಬೀಳಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular