HomeKarnatakaBIG NEWS: ಅಶ್ವತ್ಥನಾರಾಯಣ ವಿರುದ್ಧ ಪ್ರಕರಣ; ಮೈಸೂರಿನಿಂದ ಮಂಡ್ಯಕ್ಕೆ ವರ್ಗಾವಣೆ

BIG NEWS: ಅಶ್ವತ್ಥನಾರಾಯಣ ವಿರುದ್ಧ ಪ್ರಕರಣ; ಮೈಸೂರಿನಿಂದ ಮಂಡ್ಯಕ್ಕೆ ವರ್ಗಾವಣೆ

ಮೈಸೂರು: ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು ಎಂಬ ವಿವಾದಾತ್ಮ ಹೇಳಿಕೆ ನೀಡಿದ್ದ ಮಾಜಿ ಸಚಿವ ಅಶ್ವತ್ಥನಾರಾಯಣ ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮಂಡ್ಯಕ್ಕೆ ವರ್ಗಾವಣೆ ಮಾಡಲಾಗಿದೆ.

ಫೆಬ್ರವರಿ ತಿಂಗಳಲ್ಲಿ ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ಕೊಲೆ ಪ್ರಚೋದನೆ ಹೇಳಿಕೆಯನ್ನು ಅಶ್ವಥನಾರಾಯಣ ನೀಡಿದ್ದರು. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಮೈಸೂರಿನ ದೇವರಾಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪ್ರಕರಣವನ್ನು ಮಂಡ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular