BIG NEWS: ಆಟವಾಡುತ್ತಿದ್ದ 9 ವರ್ಷದ ಬಾಲಕ ಹೃದಯಾಘಾತದಿಂದ ಸಾವು

ಬೆಂಗಳೂರು: ಜಾತ್ರೆಯಲ್ಲಿ ಆಟವಾಡುತ್ತಿದ್ದ ಬಾಲಕ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ಬೆಂಗಳೂರು ಗ್ರಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಮುತ್ಯಾಲಮ್ಮ ಜಾತ್ರೆಗೆ ಬಂದಿದ್ದ 9 ವರ್ಷದ ಬಾಲಕ ಆಟವಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದಾನೆ. ಹೃದಯಾಘಾತದಿಂದ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

9 ವರ್ಷದ ಶ್ರೇಯಸ್ ಮೃತ ಬಾಲಕ. ದೊಡ್ಡಬಳ್ಳಾಪುರದ ಶಾಂತಿನಗರದ ಮಂಜುನಾಥ್ ಪುತ್ರ. ದೊಡ್ಡಬಳ್ಳಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read