HomeKarnatakaBIG NEWS: ಆರ್.ಎಸ್‌.ಎಸ್ ನಿಷೇಧ ಮಾಡಲಿ ನೋಡೋಣ; ಸರ್ಕಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ ಸವಾಲು

BIG NEWS: ಆರ್.ಎಸ್‌.ಎಸ್ ನಿಷೇಧ ಮಾಡಲಿ ನೋಡೋಣ; ಸರ್ಕಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ ಸವಾಲು

ಬೆಂಗಳೂರು: ಆರ್.ಎಸ್.ಎಸ್ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಯಾವ ಸಂಘ-ಸಂಸ್ಥೆಯನ್ನೂ ನಿಷೇಧಿಸುವ ಅಧಿಕಾರ ಇವರಿಗಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಆರ್.ಎಸ್.ಎಸ್. ನಿಷೇಧ ಮಾಡಲಿ ನೋಡೋಣ, ನಾನು ಸವಾಲು ಹಾಕುತ್ತೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಇಂತಹ ಹೇಳಿಕೆ ಕೊಡುತ್ತಿದ್ದಾರೆ. ಮೊದಲು ಆರ್.ಎಸ್.ಎಸ್. ಬಜರಂಗದಳ ನಿಷೇಧದ ಬಗ್ಗೆ ಸಿಎಂ ತಮ್ಮ ನಿಲುವು ಸ್ಪಷ್ಟಪಡಿಸಲಿ. ಸಚಿವರ ಹೇಳಿಕೆಗೆ ಸಿಎಂ ಬೆಂಬಲ ಇದೆಯಾ ಎಂದು ಜನರಿಗೆ ತಿಳಿಸಲಿ. ಆರ್.ಎಸ್.ಎಸ್ ನಿಷೇಧ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular