ಬೆಂಗಳೂರು : ರಾಜ್ಯದ ಮುಜರಾಯಿ ದೇವಾಲಯಗಳನ್ನು ಬರುವ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಮುಕ್ತಗೊಳಿಸಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ದೇವಸ್ಥಾನಗಳ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ.
ಆಗಸ್ಟ್ 15ರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುವುದು. ಈ ಆದೇಶ ಜಾರಿಗೆ ಎರಡು ತಿಂಗಳು ಸಮಯ ಕೊಡಲಾಗಿದ್ದು, ಆಗಸ್ಟ್ 15ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ರಾಜ್ಯದ ಮುಜರಾಯಿ ದೇವಾಲಯಗಳನ್ನು ಬರುವ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಮುಕ್ತಗೊಳಿಸಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ದೇವಸ್ಥಾನಗಳ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ.
— Ramalinga Reddy (@RLR_BTM) June 10, 2025
:
:
It has been decided to make the state’s Hindu endowment temples plastic-free starting from… pic.twitter.com/46aYZuEQJV