BIG NEWS: ಈ ವರ್ಷವೇ 5 ಗ್ಯಾರಂಟಿ ಜಾರಿ; ವಿಪಕ್ಷಗಳಿಂದಲೇ ಪ್ರಚಾರ ಸಿಗುತ್ತಿದೆ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಈಗಾಗಲೇ ಮೂರು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಉಳಿದ ಗ್ಯಾರಂಟಿಗಳನ್ನು ಶೀಘ್ರವೇ ಜಾರಿಗೆ ತರಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಈ ವರ್ಷವೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ಈಗಾಗಲೇ ಈ ಬಗ್ಗೆ ಚರ್ಚೆಯಾಗಿದೆ ಎಂದರು.

ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳೇ ಪ್ರಚಾರ ಮಾಡುತ್ತಿವೆ. ಹಾಗಾಗಿ ಯೋಜನೆಗಳಿಗೆ ಉತ್ತಮ ಪ್ರಚಾರ ಸಿಗುತ್ತಿದೆ ಎಂದು ಟಾಂಗ್ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read