HomeKarnatakaBIG NEWS: ಉಗ್ರರಿಗೆ ಈಗ ಬೆಂಗಳೂರು ಸುರಕ್ಷಿತ ತಾಣದಂತಾಗಿದೆ; ಮಾಜಿ ಸಿಎಂ ಬೊಮ್ಮಾಯಿ ಕೆಂಡಾಮಂಡಲ

BIG NEWS: ಉಗ್ರರಿಗೆ ಈಗ ಬೆಂಗಳೂರು ಸುರಕ್ಷಿತ ತಾಣದಂತಾಗಿದೆ; ಮಾಜಿ ಸಿಎಂ ಬೊಮ್ಮಾಯಿ ಕೆಂಡಾಮಂಡಲ

ಬೆಂಗಳೂರು: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಉಗ್ರರಿಗೆ ಈಗ ಬೆಂಗಳೂರು ಸುರಕ್ಷಿತ ತಾಣದಂತಾಗಿದೆ. ಹಳೆ ಆರೋಪಿಗಳು ಉಗ್ರ ಚಟುವಟಿಕೆ ಪುನರಾರಂಭಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಅಭಿನಂದಿಸುತ್ತೇನೆ. ಆದರೆ ಉಗ್ರಜಾಲ ಇಲ್ಲಿಗೆ ನಿಂತಿಲ್ಲ, ಅದರ ಆಳ ಮತ್ತು ಅಗಲ ಇನ್ನೂ ದೊಡ್ಡದಿದೆ. ನಾವು ಕೇಂದ್ರ ನಾಯಕರ ಜೊತೆ ಮಾತನಾಡುತ್ತೇವೆ. ಕೇಂದ್ರದ ತನಿಖಾ ತಂಡದಿಂದ ಪ್ರಕರಣದ ತನಿಖೆ ನಡೆಯಲಿ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular