BIG NEWS: ಉತ್ತರ ಕನ್ನಡದಲ್ಲಿ ವರುಣಾರ್ಭಟಕ್ಕೆ ಜನತೆ ತತ್ತರ; ರಸ್ತೆಗಳು ಸಂಪೂರ್ಣ ಜಲಾವೃತ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಜನ ಜೀವನ ಅಸ್ತವ್ಯಸ್ಥಗೊಂಡಿದ್ದು, ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ.

ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಅವಾಂತರಕ್ಕೆ ಓರ್ವ ಮಹಿಳೆ ಬಲಿಯಾಗಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ 5 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡದ ಕಾರವಾರ, ಕುಮಟಾ, ಹೊನ್ನಾವರ, ಅಂಕೋಲಾ, ಭಟ್ಕಳ ತಾಲೂಕಿನಲ್ಲಿ ವರುನಾರ್ಭಟ ಜೋರಾಗಿದ್ದು, ಮುನೆಚ್ಚರಿಕಾ ಕ್ರಮವಾಗಿ ಈ ತಾಲೂಕುಗಳಲ್ಲಿ ಶಾಲಾ-ಕಾಲೆಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read