BIG NEWS: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ; ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ

 

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಜಿಲ್ಲೆಯಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಿಲ್ಲೆಯ ಭಟ್ಕಳ, ಅಂಕೋಲಾ, ಜೋಯಿಡಾ, ಕಾರವಾರ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ.

ಜಿಲ್ಲೆಯಲ್ಲಿ ಇನ್ನೂ 5 ದಿನ ಧಾರಾಕಾರ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ವಿಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read