HomeKarnatakaBIG NEWS: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ; ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ

BIG NEWS: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ; ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ

 

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಜಿಲ್ಲೆಯಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲೆಯ ಭಟ್ಕಳ, ಅಂಕೋಲಾ, ಜೋಯಿಡಾ, ಕಾರವಾರ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ.

ಜಿಲ್ಲೆಯಲ್ಲಿ ಇನ್ನೂ 5 ದಿನ ಧಾರಾಕಾರ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ವಿಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular