BIG NEWS: ಉದ್ಯಮಿ ಮನೆಯಲ್ಲಿ ಬರೋಬ್ಬರಿ 3 ಕೋಟಿ ಹಣ ಪತ್ತೆ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲೆಲ್ಲೂ ಕುರುಡು ಕಾಂಚಾಣದ ಸದ್ದು ಜೋರಾಗಿದೆ. ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ.

ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಉದ್ಯಮಿ ರಮೇಶ್ ಬೋಣಗೇರಿ ಮನೆಯಲ್ಲಿ ಬರೋಬ್ಬರಿ 3 ಕೋಟಿ ರೂಪಾಯಿ ನಗದು ಹಣವನ್ನು ಪತ್ತೆ ಹಚ್ಚಿ, ವಶಕ್ಕೆ ಪಡೆದಿದ್ದಾರೆ.

ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಉದ್ಯಮಿಯ ಮನೆಯಲ್ಲಿ ಈ ಹಣ ಪತ್ತೆಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read