BIG NEWS: ಉದ್ಯೋಗ ಸಿಗದ ಯುವ ಜನತೆಗೆ ʼಯುವಸ್ನೇಹಿʼ ಯೋಜನೆ ಆರಂಭ

ಬೆಂಗಳೂರು: ಪದವಿ ಶಿಕ್ಷಣವನ್ನು ಪೂರೈಸಿ 3 ವರ್ಷವಾದರೂ ಉದ್ಯೋಗ ಸಿಗದ ಯುವಕರಿಗಾಗಿ ಯುವಸ್ನೇಹಿ ಎಂಬ ಯೋಜನೆ ಆರಂಭಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ಪದವಿ ಪಡೆದು ಮೂರು ವರ್ಷವಾದರೂ ಉದ್ಯೋಗ ಸಿಗದ ಯುವಕರಿಗೆ ಈ ಯೋಜನೆಯಡಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲಾಗುವುದು. ಈ ಯೋಜನೆಯಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2000 ರೂಪಾಯಿ ನೀಡಲಾಗುವುದು ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read