
ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ಎಫ್ ಐ ಆರ್ ದಾಖಲಿಸಲಾಗಿದೆ. ಎಸ್ ಎಸ್ & SSM ಅಭಿಮಾನಿಗಳ ಹೆಸರಲ್ಲಿ ಜನರಿಗೆ ಗಿಫ್ಟ್ ಹಂಚಲಾಗುತ್ತಿತ್ತು.
ಈ ವೇಳೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು 7.19 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಸಂಬಂಧ ದಾವಣಗೆರೆಯ ಕೆಟಿಜೆ ನಗರದ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

