ಬೆಂಗಳೂರು : ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ ಹೊಂದಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ‘ಅಹಮದಾಬಾದ್ನಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಬಲಿಯಾದವರಲ್ಲಿ ಒಬ್ಬರಾದ ವಿಜಯ್ ರೂಪಾನಿ ಅವರಿಗೆ ಗೌರವ ಸಲ್ಲಿಸುತ್ತೇನೆ.
ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು ಮತ್ತು ಈ ಹಿಂದೆ ರಾಜ್ಯಸಭಾ ಸಂಸದರಾಗಿ ಗಮನಾರ್ಹ ಕೊಡುಗೆಗಳನ್ನು ನೀಡಿದ್ದರು. ನಾನು ಕೆಲವು ಸಂದರ್ಭಗಳಲ್ಲಿ ಅವರ ಜೊತೆ ಸಂವಹನ ನಡೆಸಿದ್ದೇವೆ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು’ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
Paying respects to Shri Vijay Rupani, who was among the victims of the tragic air crash in Ahmedabad.
— Siddaramaiah (@siddaramaiah) June 13, 2025
He had served as Gujarat’s Chief Minister and earlier made notable contributions as a Rajya Sabha MP.
We had interacted on a few occasions while serving as Chief Ministers of… pic.twitter.com/MwXbWwT2ka
