HomeIndiaBIG NEWS: ಒಂದೇ ದಿನದಲ್ಲಿ 120 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

BIG NEWS: ಒಂದೇ ದಿನದಲ್ಲಿ 120 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 120 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,761 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,921 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,52,450 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 06,914 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,63,46,917 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,16,262 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular