HomeIndiaBIG NEWS: ಒಂದೇ ದಿನದಲ್ಲಿ 1200 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು; ಮಹಾಮಾರಿಗೆ ಮೂವರು...

BIG NEWS: ಒಂದೇ ದಿನದಲ್ಲಿ 1200 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು; ಮಹಾಮಾರಿಗೆ ಮೂವರು ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,272 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ ಮೂವರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 531770 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 15515 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 44433389 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 01,699 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,91,692 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,24,628 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular