HomeIndiaBIG NEWS: ಒಂದೇ ದಿನದಲ್ಲಿ 2,300ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 15 ಜನರು...

BIG NEWS: ಒಂದೇ ದಿನದಲ್ಲಿ 2,300ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 15 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,380 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 15 ಜನರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,31,680 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 27,212 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,44,10,738 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 02,733 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,79,296 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,38,993 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular