HomeKarnatakaBIG NEWS: ಒಳಮೀಸಲಾತಿ ವಿರೋಧಿಸಿ ಸ್ವಾಮೀಜಿ ಆತ್ಮಹತ್ಯೆ ಯತ್ನ

BIG NEWS: ಒಳಮೀಸಲಾತಿ ವಿರೋಧಿಸಿ ಸ್ವಾಮೀಜಿ ಆತ್ಮಹತ್ಯೆ ಯತ್ನ

ಹಾವೇರಿ: ಒಳಮೀಸಲಾತಿ ಘೋಷಣೆ ವಿರೋಧಿಸಿ ಬಂಜಾರಾ ಸಮುದಾಯದ ಸ್ವಾಮೀಜಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ನಡೆದಿದೆ.

ಶಿಗ್ಗಾವಿ ತಾಲೂಕು ಕಚೇರಿ ಬಳಿ ಗುಂಡೂರು ಗ್ರಾಮದ ತಿಪ್ಪೇಸ್ವಾಮಿ ಸ್ವಾಮೀಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ರಕ್ಷಿಸಲಾಗಿದ್ದು, ಶಿಗ್ಗಾವಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಧ್ಯ ಸ್ವಾಮಿಜಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular