HomeKarnatakaBIG NEWS: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ಯೆಲ್ಲೋ ಅಲರ್ಟ್ ಘೋಷಣೆ

BIG NEWS: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಈಗಾಗಲೇ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂನ್ 30ರವರೆಗೆ ಕರಾವಳಿಯಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಜಿಲ್ಲೆ ಬೀದರ್, ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ರಾಯಚೂರು, ವಿಜಯಪುರ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular