HomeKarnatakaBIG NEWS: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಭಾರಿ ಹಾನಿ; ಸಚಿವರು, ಅಧಿಕಾರಿಗಳ ಜೊತೆ ಸಿಎಂ ಸಭೆ;...

BIG NEWS: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಭಾರಿ ಹಾನಿ; ಸಚಿವರು, ಅಧಿಕಾರಿಗಳ ಜೊತೆ ಸಿಎಂ ಸಭೆ; ಸ್ಥಳಕ್ಕೆ ತೆರಳಿ ಪರಿಹಾರ ಕಾರ್ಯ ಕೈಗೊಳ್ಳಲು ಸೂಚನೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟದಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ಥವ್ಯಸ್ಥಗೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳು ಹಾಗೂ ಸಚಿವರ ಸಭೆ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್, ಮಕಾಳು ವೈದ್ಯ ಹಾಗೂ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹಾಗೂ ಮಳೆ ಹಾನಿ ಕುರಿತು ಚರ್ಚಿಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮುಖ್ಯ ಕಾರ್ಯದರ್ಶಿ ಅವರಿಗೆ ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳಿಗೆ ತುರ್ತಾಗಿ ಸಜ್ಜುಗೊಳಿಸಲು ಆದೇಶಿಸಿದರು. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವರುಗಳು ಮಳೆಹಾನಿ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿ. ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular