BIG NEWS: ಕರೆಂಟ್ ಬಿಲ್ ʼಫ್ರೀʼ ಬೆನ್ನಲ್ಲೇ ವಿದ್ಯುತ್ ದರ ಏರಿಕೆ

ಬೆಂಗಳೂರು: ಉಚಿತ ವಿದ್ಯುತ್ ಭರವಸೆ ಬೆನ್ನಲ್ಲೇ ರಾಜ್ಯ ಸರ್ಕಾರ ಕರೆಂಟ್ ದರ ಹೆಚ್ಚಳ ಮಾಡಲು ಮುಂದಾಗಿದೆ.

ಪ್ರತಿ ಯುನಿಟ್ ಗೆ 1.30 ಪೈಸೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿದ್ಯುತ್ ಸರಬರಾಜು ಮಾಡಿದ 5 ನಿಗಮಗಳಲ್ಲಿ ದರ ಹೆಚ್ಚಳ ಮಾಡಲಾಗಿದೆ.

ಬೆಸ್ಕಾಂ 51 ಪೈಸೆ, ಮೆಸ್ಕಾಂ 47 ಪೈಸೆ, ಚೆಸ್ಕಾಂ 41 ಪೈಸೆ, ಹೆಸ್ಕಾಂ 50 ಪೈಸೆ ಹಾಗೂ ಜೆಸ್ಕಾಂ 33 ಪೈಸೆ ದರ ಹೆಚ್ಚಿಸಿದೆ ಎಂದು ಹೇಳಲಾಗುತ್ತಿದೆ. ಆದರೆ ಕೆಇಆರ್ ಸಿ ಯಿಂದ ಈ ಬಗ್ಗೆ ಅಧಿಕೃತ ಆದೇಶ ಹೊರಬಿದ್ದಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read