BIG NEWS: ಕರೆಂಟ್ ಬಿಲ್ ಕಟ್ಟಬೇಡಿ ಎಂದು ಕರೆ ಕೊಡುತ್ತೇವೆ; ಗ್ಯಾರಂಟಿ ಯೋಜನೆ ವಿಳಂಬಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಜೆಡಿಎಸ್‌ ಗೆ ಹೀನಾಯ ಸೋಲು; ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ: ಹೆಚ್‌ ಡಿ ಕುಮಾರಸ್ವಾಮಿ | HD kumaraswamy First Reaction After Congress Won in Karnataka Assembly Election 2023 ...

ಬೆಂಗಳೂರು: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಜಾರಿ ವಿಳಂಬಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ನವರು ಚುನಾವಣೆ ವೇಳೆ ಎಲ್ಲರಿಗೂ ಫ್ರೀ ಫ್ರೀ ಅಂತಾ ಹೇಳಿದ್ರು. ಈಗ ಗೈಡ್ ಲೈನ್ ಮಾಡ್ತೀವಿ ಅಂತಿದ್ದಾರೆ. ಗ್ಯಾರಂಟಿ ಯೋಜನೆಗಳು ಯಾವಾಗ ಕಾರ್ಯರೂಪಕ್ಕೆ ಬರುತ್ತದೆ ? ಎಂದು ಪ್ರಶ್ನಿಸಿದ್ದಾರೆ.

ಎದ್ದೇಳು ಕರ್ನಾಟಕ ಎಂದು ಹೇಳುತ್ತಿದ್ದರು. ಈಗ ಎದ್ದೇಳಿಸಿ. ಕರೆಂಟ್ ಬಿಲ್ ಕಟ್ಟಬೇಡಿ ಅಂತ ನಾವು ಕರೆ ಕೊಡುತ್ತೇವೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read