BIG NEWS: ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ NIA ದಾಳಿ

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ-NIA ಅಧಿಕಾರಿಗಳು ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು, 40 ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಕೋಯಮತ್ತೂರು ಹಾಗೂ ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು, ಕೇರಳ ಹಾಗೂ ಕರ್ನಾಟಕದಲ್ಲಿ ದಾಳಿ ನದೆಸಿದ್ದು, 40 ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಕೇರಳದ ಪಲ್ಲಕಡನಲ್ಲಿ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಎಲೆಕ್ಟ್ರಾನಿಕ್ ಡಿವೈಸ್ ಹಾಗೂ ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read