HomeUncategorizedBIG NEWS: ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ: ತನಿಖೆಗೆ 6 ತಂಡ ರಚನೆ

BIG NEWS: ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ: ತನಿಖೆಗೆ 6 ತಂಡ ರಚನೆ

ಬೆಂಗಳೂರು: ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಪೊಲೀಸರು ಆರು ತಂಡ ರಚನೆ ಮಾಡಿದ್ದಾರೆ.

ಸಿಸಿಬಿ, ಇಂಟಲಿಜನ್ಸ್, ಎಟಿಸಿ ತಂಡದಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಜುಲೈ 23ರಂದು ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದವು. ಜಿಲೆಟಿನ್ ಕಡ್ಡಿಗಳು, ಡಿಟೋನೇಟರ್ ಗಳು ಪತ್ತೆಯಾಗಿದ್ದು ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಈ ಪ್ರಕರಣದ ತನಿಖೆಗೆ ಆರು ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಳ ಪತ್ತೆಗೆ ತನಿಖೆ ಚುರುಕುಗೊಂಡಿದೆ.

For Latest News Updates, Join Our Whatsapp Community🚩
RELATED ARTICLES

Most Popular