BIG NEWS: ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ FIR ದಾಖಲು

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದು, ಆಮಿಷಗಳನ್ನು ಒಡ್ಡುತ್ತಿದ್ದ ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ವಿರುದ್ಧ ಪ್ರಕರಣಗಳು ದಾಖಲಾಗುತ್ತಿವೆ.

ಆರ್.ಆರ್. ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡಿದ ಆರೋಪ ಹಿನ್ನೆಲೆಯಲ್ಲಿ ಕುಸುಮಾ ವಿರುದ್ಧ ಪ್ರಕರಣ ದಾಖಲಾಗಿದೆ.

ಇದೇ ವೇಳೆ ಸಂಸದ ಡಿ.ಕೆ. ಸುರೇಶ್, ಜಗದೀಶ್ ವಿರುದ್ಧವೂ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read